Belagavi NewsBelgaum News

*ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದ ಬಸ್: 60 ಪ್ರಯಾಣಿಕರು ಸೇಫ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಾಟಾ ಕಟ್ಆಗಿ ರಸ್ತೆ ಪಕ್ಕದ ಹೊಲಕ್ಕೆ ಸರ್ಕಾರಿ ಬಸ್ ನುಗ್ಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ  60 ಪ್ರಯಾಣಿಕರು ಸೇಫ್ ಆಗಿದ್ದಾರೆ.

ಸುಮಾರು 60 ಪ್ರಯಾಣಿಕರನ್ನು ಹೊತ್ತು ಗೋಕಾಕನಿಂದ ಸಾವಳಗಿ ಗ್ರಾಮಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.  ಈ ಅಪಘಾತದಲ್ಲಿ ಡ್ರೈವರ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌

Home add -Advt

Related Articles

Back to top button