*ಬಸ್ ನಿಂದ ಬಿದ್ದು, ಚಕ್ರದಡಿ ಸಿಲುಕಿ ಸಾವನ್ನಪ್ಪಿದ ವಿದ್ಯಾರ್ಥಿ*

ಚಲಿಸುತ್ತಿದ್ದ ಬಸ್ ನಿಂದ ಆಯತಪ್ಪಿ ಬಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ, ಬಸ್ ನ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಕೋಯಮತ್ತೂರ್ ನಲ್ಲಿ ನಡೆದಿದೆ.