
ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಬಸ್ ನಡಿವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
22 ವರ್ಷದ ಯಾಸೀನ್ ಹಾಗೂ ಅಲ್ತಾಫ್ ಮೃತ ದುರ್ದೈವಿಗಳು. ಕೇರಳ ಮೂಲದ ವಿದ್ಯಾರ್ಥಿಗಳು ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದರು.
ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.