*ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ಬೆಳಗಾವಿ ತಾಲೂಕಿನ ಖನಗಾಂವ ಗ್ರಾಮದ ಬಳಿ ಈ ಅಪಘತ ಸಂಭವಿಸಿದೆ. ಸುಳೇಬಾವಿಯ ವಿಠಲ್ ಲೋಕರೆ (29) ಮೃತ ದುರ್ದೈವಿ. ಬಸ್ ಬೈಕ್ ಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ … Continue reading *ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed