*ಬಸ್ ಹಾಗೂ ಕಾರು ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಹಾವೇರಿ ಮೂಲದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16) ಹಾಗೂ ಮಗ ವಿಜಯ್ (12) ಮೃತ ದುರ್ದೈವಿಗಳು.Home add -Advt ಕುಟುಂಬದವರು ಕಾರಿನಲ್ಲಿ ಕಲ್ಲಾಪುರ ಬಸವೇಶ್ವರ ದೇವಸ್ಥಾನಕ್ಕೆ ತೆರಳುವಾಗ ಬಾಗಲಕೋಟೆ … Continue reading *ಬಸ್ ಹಾಗೂ ಕಾರು ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ದುರ್ಮರಣ*