*ಬಸ್-ಕಾರು ಭೀಕರ ಅಪಘಾತ: 6 ಜನರು ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘತದಲ್ಲಿ 6 ಜನರು ಸಜೀವದಹನವಾಗಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಈ ದುರಂತ ಸಂಭವಿಸಿದೆ. ಬಸ್ ಹಾಗೂ ಕಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, 6 ಜನರು ಸುಟ್ಟು ಕರಕಲಾಗಿದ್ದಾರೆ. ಸುರಪುರ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Home add -Advt … Continue reading *ಬಸ್-ಕಾರು ಭೀಕರ ಅಪಘಾತ: 6 ಜನರು ಸಜೀವದಹನ*
Copy and paste this URL into your WordPress site to embed
Copy and paste this code into your site to embed