*ಬಸ್ ನಲ್ಲಿ ಬೆಂಕಿ ಅವಘಡ: ಐವರು ಪ್ರಯಾಣಿಕರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಸ್ಲೀಪರ್ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಸಜೀವದಹನಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.Home add -Advt ಉತ್ತರಪ್ರದೇಶದ ಲಖನೌದ ಮೋಹನ್ ಲಾಲ್ ಗಂಜ್ ಪ್ರದೇಶದಲ್ಲಿ ಇದುರಂತ ಸಂಭವಿಸಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 60 ಪ್ರಯಾಣಿಕರಲ್ಲಿ ಐವರು ಸಜೀವದಹನಗೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿತ್ತು. ಪ್ರಯಾಣಿಕರು ನಿದ್ರೆಗೆ ಜಾರಿದ್ದರು. ಬಸ್ ನಲ್ಲಿ ಹೊಗೆ ತುಂಬಿಕೊಂಡು ಏಕಾಏಕಿ ಬೆಂಕಿ ಹೊತ್ತಿ ಉರಿದಿದೆ. ಎಚ್ಚರವಾಗುತ್ತಿದ್ದಂತೆ ಕೆಲ ಪ್ರಯಾಣಿಕರು ಕಿಟಕಿ … Continue reading *ಬಸ್ ನಲ್ಲಿ ಬೆಂಕಿ ಅವಘಡ: ಐವರು ಪ್ರಯಾಣಿಕರು ಸಜೀವದಹನ*