*ಸ್ಲೀಪರ್ ಬಸ್ ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ: ಸ್ಲೀಪರ್ ಬಸ್ ನಲ್ಲಿ ಚಾಲಕ ಹಾಗೂ ನಿರ್ವಾಹಕ ಸೇರಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಹೇಯ ಘಟನೆ ನಡೆದಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ಕಾರ್ಖಾನೆಯ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸರಸ್ವತಿ ವಿಹಾರ್ ನ ಬಿ ಬ್ಲಾಕ್ ಬಳಿ ಬಸ್ ನಿಲ್ದಾಣದ ಬಳಿ ಬಸ್ ನ ಬಾಗಿಲು ಬಳಿ ನಿಂತಿದ್ದ ಆರೋಪಿಯೊಬ್ಬನ ಬಳಿ ಮಹಿಳೆ ಸಮಯ ಕೇಳಿದ್ದರು. ಈ ವೇಳೆ ಆರೋಪಿ ಮಹಿಳೆಯನ್ನು ಬಲವಂತವಾಗಿ ಬಸ್ ಒಳಗೆ ಎಳೆದೊಯ್ದು … Continue reading *ಸ್ಲೀಪರ್ ಬಸ್ ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed