*ಉದ್ಯಮಿಯೋರ್ವರು ಕಾರಿನಲ್ಲಿ ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಉದಮಿಯೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ಈ ಗಹ್ಟನೆ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವ ಪತ್ತೆಯಾಗಿದೆ ಶವದ ಮೇಲೆ ಗಾಯದ ಗುರುತುಗಳು ಇವೆ. ದುಷ್ಕರ್ಮಿಗಳು ಕೊಲೆಗೈದು, ಶವವನ್ನು ಕಾರಿನಲ್ಲಿ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.Home add -Advt ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿಯಿಂದ ಉದ್ಯಮಿ ಕೃಷ್ಣ ಯಾದವ್ ನಾಪತ್ತೆಯಾಗಿದ್ದರು. ಕೆಲಸಕ್ಕೆಂದು ಹೊರಗೆ ಹೋದವರು ವಾಪಾಸ್ … Continue reading *ಉದ್ಯಮಿಯೋರ್ವರು ಕಾರಿನಲ್ಲಿ ಶವವಾಗಿ ಪತ್ತೆ*
Copy and paste this URL into your WordPress site to embed
Copy and paste this code into your site to embed