*ಉದ್ಯಮಿಗೆ ಹನಿಟ್ರ್ಯಾಪ್; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದಂಪತಿ ಹಾಗೂ ಗ್ಯಾಂಗ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದ ಗಂಡ-ಹೆಂಡತಿ ಹಾಗೂ ಗ್ಯಾಂಗ್ ರೆಡ್ ಹ್ಯಾಂಡ್ ಆಗಿ ಬೆಂಗಳೂರಿನ ಆರ್.ಆರ್.ನಗರ ಪೊಲೀಸರಿಗೆ ಸಿಕ್ಕಿಬಿದ್ದಿದೆ. ಉದ್ಯಮಿ ಉದ್ಯಮಿ ಅತಿವುಲ್ಲಾ ಎಂಬುವವರನ್ನು ಹನಿಟ್ರ್ಯಾಪ್ ಮಾಡಿದ್ದ ದಂಪತಿ, 6 ಲಕ್ಷಕ್ಕೆ ಬೇಡಿ ಇಟ್ಟಿದ್ದರು. ಇದೇ ವೇಳೆ ದಾಳಿ ನಡೆಸಿದ ಪೊಲೀಸರು ಗ್ಯಾಂಗ್ ನ್ನು ಬಂಧಿಸಿದ್ದಾರೆ. ಬಂಧಿತರನ್ನು ಖಲೀಮ್, ಸಭಾ, ಓಬೆದ್ ರಕಿಂ, ಅತೀಕ್ ಎಂದು ಗುರುತಿಸಲಾಗಿದೆ. ಆರೋಪಿಗಳಲ್ಲಿ ಖಲೀಮ್ ಹಾಗೂ ಸಭಾ ಇಬ್ಬರೂ ಗಂಡ-ಹೆಂಡತಿ. ಖಲೀಮ್ ತನ್ನ ಪತ್ನಿ ಸಭಾಳನ್ನು ವಿಧವೆ … Continue reading *ಉದ್ಯಮಿಗೆ ಹನಿಟ್ರ್ಯಾಪ್; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದಂಪತಿ ಹಾಗೂ ಗ್ಯಾಂಗ್*
Copy and paste this URL into your WordPress site to embed
Copy and paste this code into your site to embed