*ಉದ್ಯಮಿ ಸಂತೋಷ್ ಪದ್ಮಣ್ಣವರ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್*

ಪತ್ನಿಯಿಂದಲೇ ಪತಿಯ ಹತ್ಯೆ? ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ್ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಪೊಲೀಸರು ತಡರಾತ್ರಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.Home add -Advt ಬೆಂಗಳೂರು ಮೂಲದ ಶೋಭಿತ್ ಗೌಡಾ ಹಾಗೂ ಇನ್ನೋರ್ವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಪೊಲೀಸರು ಬಂಧಿಸಿ ಬೆಳಗಾವಿಗೆ ಕರೆ ತಂದು ವೈದ್ಯಕೀಯ ಪರೀಕ್ಷೆ ನಡೆಸಿ ಸ್ಥಳ ಮಹಜರು ನಡೆಸಲು ಸಿದ್ಧತೆ ನಡೆಸಿದ್ದಾರೆ. ಸಂತೋಷ್ ಪತ್ನಿ ಉಮಾಳ ಫೇಸ್ ಬುಕ್ ಸ್ನೇಹಿತನಾಗಿದ್ದ ಶೋಭಿತ್ ಗೌಡಾಗೆ ಅ.9 ರಂದು ಉಮಾ … Continue reading *ಉದ್ಯಮಿ ಸಂತೋಷ್ ಪದ್ಮಣ್ಣವರ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್*