Latest

*ಕುಮಾರಾಧಾರಾ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಲೂನ್ ಕಟ್ಟಿಕೊಂಡು ಉದ್ಯಮಿಯೊಬ್ಬರು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಬ ತಾಲೂಕಿನಲ್ಲಿ ನಡೆದಿದೆ.

Home add -Advt

ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಗ್ರಾಮದಲ್ಲಿ ಶಾಂತಿಮೊಗರು ಸೇತುವೆ ಮೇಲಿನಿಂದ ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಚಂದ್ರಶೇಖರ್ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಚಂದ್ರಶೇಖರ್ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ.

https://pragati.taskdun.com/karnatakarainmay30/

Related Articles

Back to top button