*ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ: ಐವರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಮಥುರಾದಿಂದ ಲಖನೌಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇಯ ಥಾನಾ ನಸೀರ್ ಬಳಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.Home add -Advt ಬಸ್ ಚಾಲಕ ನಿದ್ದೆಮಂಪರಿನಲ್ಲಿ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ … Continue reading *ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ: ಐವರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed