*ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಒಟ್ಟು 32 ಜನರು ಗಾಯಗೊಂಡಿದ್ದಾರೆ, ಸಮರ್ಥ (7) ಹಾಗೂ ಶ್ರೀಕಾಂತ್ (12) ಮೃತ ವಿದ್ಯಾರ್ಥಿಗಳು. ಗಾಯಾಳುಗಳಲ್ಲಿ 18 ಜನರನ್ನು ರಿಮ್ಸ್ ಆಸ್ಪತ್ರೆಗೆ ಹಾಗೂ 14 ವಿದ್ಯಾರ್ಥಿಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ರಾಯಚೂರು … Continue reading *ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ*