*ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ: 6 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಸಂಹವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತೆಲಂಗಾಣದ ಸೂರ್ಯಪೇಟೆಯಲ್ಲಿ ಈ ಅಪಘಾತ ಸಂಭವಿಸಿದೆ. ಇಂದು ಬೆಳಗ್ಗಿನ ಜಾವ 5:20ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಬಸ್ ದುರ್ಗಾಪುರಂ ಸ್ಟೇಜ್ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.Home add -Advt ಬಸ್ ನಲ್ಲಿ ಒಟ್ಟು 43 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳು ಪ್ರಯಾಣಿಕರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ … Continue reading *ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ: 6 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed