Belagavi NewsBelgaum NewsKannada NewsKarnataka News

*ಈ ಎರಡು ದಿನ ಬೆಳಗಾವಿಯಲ್ಲಿ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳು ಬಂದ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಹಾಗೂ ಬಸವ ಜಯಂತಿ ಅಂಗವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳನ್ನು ಏ.14, ಏ.20 ರಂದು ಬಂದ್ ಮಾಡುವದು ಕಡ್ಡಾಯವಾಗಿರುತ್ತದೆ. 

ಜಯಂತಿ ನಿಮಿತ್ತ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳ ಮಾಲೀಕರುಗಳು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಬೇಕು, ಈ ದಿನಗಳಂದು ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಮಾಲೀಕರು ಉಲ್ಲಂಘನೆ ಮಾಡಿರುವದು ಕಂಡು ಬಂದಲ್ಲಿ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Home add -Advt

Related Articles

Back to top button