*ಜಲ ಮಂಡಳಿಯಿಂದ ಭರ್ಜರಿ ಗಿಫ್ಟ್: ನೀರಿನ ಬಿಲ್ ಬಾಕಿ ಉಳಿಸಿಕೊಂದವರ ಬಡ್ಡಿ ಮನ್ನಾ*

ಪ್ರಗತಿವಾಹಿನಿ ಸುದ್ದಿ: ನಾಗರಿಕರಿಗೆ ಬೆಂಗಳೂರು ಜಲಮಂಡಳಿ ಭರ್ಜರಿ ಆಫರ್ ಪ್ರಕಟಿಸಿದೆ. ಏಪ್ರಿಲ್​​ನಿಂದ ಜೂನ್ ತಿಂಗಳ ಒಳಗೆ ಮೂರು ತಿಂಗಳ ಅವಧಿಯಲ್ಲಿ ಬಾಕಿ ಉಳಿಸಿಕೊಂಡ ನೀರಿನ ಬಿಲ್ ಅಸಲು ಪಾವತಿಸಿದರೆ, ಅದರ ಬಡ್ಡಿ ಮನ್ನಾ ಮಾಡಲಾಗುತ್ತದೆ ಎಂದು ತಿಳಿಸಿದೆ. ಈ ಬಗ್ಗೆ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಅನುಕೂಲವಾಗಲು ಒನ್‌ ಟೈಮ್‌ ಸೆಟಲ್‌ಮೆಂಟ್‌ ಯೋಜನೆಯನ್ನು ಬರುವ ಏಪ್ರಿಲ್‌ ತಿಂಗಳಿನಿಂದ ಜಾರಿಗೊಳಿಸಲಾಗುತ್ತದೆ … Continue reading *ಜಲ ಮಂಡಳಿಯಿಂದ ಭರ್ಜರಿ ಗಿಫ್ಟ್: ನೀರಿನ ಬಿಲ್ ಬಾಕಿ ಉಳಿಸಿಕೊಂದವರ ಬಡ್ಡಿ ಮನ್ನಾ*