*ಉಪ ಚುನಾವಣೆ ಫಲಿತಾಂಶ ನಾಯಕತ್ವ ಮೇಲೆ ಪರಿಣಾಮ ಬೀರುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

 *ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು: * *ಗ್ಯಾರಂಟಿ ಯೋಜನೆಗಳು ಉಪ ಚುನಾವಣೆಯಲ್ಲಿ ಫಲ ನೀಡಲಿವೆ*  * ಪ್ರಗತಿವಾಹಿನಿ ಸುದ್ದಿ, *ಕಲ್ಯಾಣ (ಶಿಗ್ಗಾವಿ):* ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯ ದಾಖಲಿಸಲಿದ್ದಾರೆ. ಗ್ಯಾರಂಟಿ‌ ಯೋಜನೆಗಳು ಉಪ‌ ಚುನಾವಣೆಯಲ್ಲಿ ಫಲ ನೀಡಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. Home add -Advt ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದ ವೇಳೆ ಕಲ್ಯಾಣ ಗ್ರಾಮದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ … Continue reading *ಉಪ ಚುನಾವಣೆ ಫಲಿತಾಂಶ ನಾಯಕತ್ವ ಮೇಲೆ ಪರಿಣಾಮ ಬೀರುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*