*ಮತದಾರರಿಗೆ ಹಣ ಹಂಚಿಕೆ ಆರೋಪ; ಕಾಂಗ್ರೆಸ್ ಮುಖಂಡನ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸಿನಿಂದ ಸಾಗಿದೆ. ಬಿಸಿಲನ್ನೂ ಲೆಕ್ಕಿಸದೇ ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.Home add -Advt ಈ ನಡುವೆ ಬಾಗಲಕೋಟೆಯ ನವನಗರದ ವಾಂಬೆ ಕಾಲೋನಿಯಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಪಕ್ಷದವರು ತಮಗೆ ತಲಾ 500 ರೂಪಾಯಿ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ನೋಟು ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ‘ಕೇವಲ ಐನೂರು ರೂಪಾಯಿ ಮಾತ್ರ … Continue reading *ಮತದಾರರಿಗೆ ಹಣ ಹಂಚಿಕೆ ಆರೋಪ; ಕಾಂಗ್ರೆಸ್ ಮುಖಂಡನ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ*