*ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಆತ್ಮವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯದ ಮಹಾಜನತೆ ಇಂದು 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಕೊಟ್ಟಿದ್ದಾರೆ. ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು.Home add -Advt “ಈ … Continue reading *ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಆತ್ಮವಿಶ್ವಾಸ*