*ಉಪಚುನಾವಣೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಮತದಾನ ಆರಂಭ*

ಪ್ರಗತಿವಾಹಿನಿ ಸುದ್ದಿ: ಇಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಆರಂಭವಾಗಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಬಾಗಲಕೋಟೆಯಲ್ಲಿ 322 ಮತಗಟ್ಟೆ ತೆರೆಯಲಾಗಿದೆ. ದಾವಣಗೆರೆ ದಕ್ಷಿಣದಲ್ಲಿ 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುಮಾರು ಎರಡೂವರೆ ಸಾವಿರ ಚುನಾವಣಾ ಸಿಬ್ಬಂದಿಯನ್ನ ಬಾಗಲಕೋಟೆಯಲ್ಲಿ … Continue reading *ಉಪಚುನಾವಣೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಮತದಾನ ಆರಂಭ*