*ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಉಪ‌ ಚುನಾವಣಾ ಫಲಿತಾಂಶ ವಿಪಕ್ಷಗಳ ಆರೋಪಕ್ಕೆ ಜನರಿಂದಲೇ ಚಾಟಿ ಏಟು ಪ್ರಗತಿವಾಹಿನಿ ಸುದ್ದಿ: ಜನರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿಗಳನ್ನು ನೀಡಿದೆ.ಮಹಿಳೆಯರು ಕೂಡ ಗ್ಯಾರಂಟಿಗಳ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಆಗಿದೆ.ಗ್ಯಾರಂಟಿಗಳ ಬಗ್ಗೆ ವಿರೋಧಿಗಳು ಪದೇ ಪದೇ ಟೀಕೆ … Continue reading *ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*