*ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಉಪ ಚುನಾವಣಾ ಫಲಿತಾಂಶ ವಿಪಕ್ಷಗಳ ಆರೋಪಕ್ಕೆ ಜನರಿಂದಲೇ ಚಾಟಿ ಏಟು ಪ್ರಗತಿವಾಹಿನಿ ಸುದ್ದಿ: ಜನರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿಗಳನ್ನು ನೀಡಿದೆ.ಮಹಿಳೆಯರು ಕೂಡ ಗ್ಯಾರಂಟಿಗಳ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಆಗಿದೆ.ಗ್ಯಾರಂಟಿಗಳ ಬಗ್ಗೆ ವಿರೋಧಿಗಳು ಪದೇ … Continue reading *ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed