*ರಾಜ್ಯದ ಮೂರು ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ: ಮತದಾನ ಆರಂಭ*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ, ಹಾವೇರಿಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಾರಂಭವಾಗಲಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಮತದಾರ ಪ್ರಭುಗಳು ಯಾವ ಅಭ್ಯರ್ಥಿಗೆ ಆಶೀರ್ವದಿಸಲಿದ್ದಾರೆಂಬುವುದು ಕುತೂಹಲ ಮೂಡಿಸಿದೆ.Home add -Advt ಹೆಚ್.ಡಿ. ಕುಮಾರಸ್ವಾಮಿ ಅವರು ಲೋಕಸಭೆಯ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ ಗೆದ್ದು ಕೇಂದ್ರದಲ್ಲಿ ಮಂತ್ರಿಯಾಗಿದ್ದು, ಅವರಿಂದ ತೆರವಾದ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಅದೇ ರೀತಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕಸಭೆ ಚುನಾವಣೆಗೆ … Continue reading *ರಾಜ್ಯದ ಮೂರು ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ: ಮತದಾನ ಆರಂಭ*