*ಸಿಎಂ ಭೇಟಿಯಾದ ಸಾದಿಕ್ ಪೈಲ್ವಾನ್: ನಿವೃತ್ತಿ ಘೋಷಣೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಾದಿಕ್ ಪೈಲ್ವಾನ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.Home add -Advt ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಅವರು, ಕಣದಿಂದ ಹಿಂದೆ ಸರಿಯುವಂತೆ ಸಿಎಂ ಹೇಳಲಿ ಎಂದಿದ್ದರು. ಈಗ ನಾಮಪತ್ರ ಹಿಂದಕ್ಕೆ ಪಡೆಯುವ ಅವಧಿ ಮುಕ್ತಾಯವಾಗಿದ್ದು, ಸಾದಿಕ್ ಅವರು ಕಣದಿಂದ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ. *BREAKING: ಸಿದ್ಧಾರ್ಥ್ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ*