*BREAKING: ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ ಸಾದಿಕ್ ಪೈಲ್ವಾನ್*

ಪ್ರಗತಿವಾಹಿನಿ ಸುದ್ದಿ: ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದ್ದರಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದ ಮುಸ್ಲಿಂ ಮುಖಂಡರು ಸಾದಿಕ್ ಪೈಲ್ವಾನ್ ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು. ಟಿಕೆಟ್ ಕೈತಪ್ಪುತ್ತಿದ್ದಂತೆ ಸಾದಿಕ್ ಪೈಲ್ವಾಅನ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಸಾಅದಿಕ್ ಪೈಲ್ವಾನ್ ಅವರಿಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಸಾದಿಕ್ ಮನವೊಲಿಕೆ ಮಾಡಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಅತನಾಡಿದ ಸಾದಿಕ್ ಪೈಲ್ವಾನ್, ಬಂಡಾಯ ಸ್ಪರ್ಧೆಯಿಂದ … Continue reading *BREAKING: ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ ಸಾದಿಕ್ ಪೈಲ್ವಾನ್*