*ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು. ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, … Continue reading *ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ: ಸಿಎಂ ಸಿದ್ದರಾಮಯ್ಯ*