ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.Home add -Advt ಅವರು ಇಂದು ಕ್ವಿಂನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು. ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರಾಗಿದ್ದಾರೆ. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಅಭ್ಯರ್ಥಿಯಾಗಬೇಕೆಂದು ಬಯಸುವುದು … Continue reading *ಸಾದಿಕ್ ಪೈಲ್ವಾನ್ ಮನವೊಲಿಕೆ ಯಶಸ್ವಿ: ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ*
Copy and paste this URL into your WordPress site to embed
Copy and paste this code into your site to embed