*ಉಪಚುನಾವಣಾ ಫಲಿತಾಂಶ ಅಪ್ ಡೇಟ್: ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಮೂರು ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.Home add -Advt ನ.13ರಂದು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಿಗೆ ಉಪಚುನವಣೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಲಿದೆ.ಚನ್ನಪಟ್ಟಣದಲ್ಲಿ 1೦ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮರಸಾಮಿಗೆ ಭಾರಿ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭಾರಿ ಮುನ್ನಡೆ ಸಾಧಿಸಿದ್ದಾರೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಗಿಂತ … Continue reading *ಉಪಚುನಾವಣಾ ಫಲಿತಾಂಶ ಅಪ್ ಡೇಟ್: ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ*