*ರಮೇಶ್ ಜಾರಕಿಹೊಳಿ ಹೇಳಿಕೆಗೆ ಟಾಂಗ್ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಬಿ.ವೈ.ವಿಜಯೇಂದ್ರ ಅವರನ್ನು ನಾಯಕ ಎಂದು ಇನ್ನೂ ಒಪ್ಪಿಕೊಂಡಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಗೋಕಾಕ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಎಂದು ನಾನು ಒಪ್ಪಿಕೊಂಡಿಲ್ಲ. ಅವರನ್ನು ನಾಯಕ ಎಂದು ಒಪ್ಪಿಕೊಳ್ಳಲಾಗದು. ನಾನು ಅವರೊಂದಿಗೆ ಮಾತನಾಡಲ್ಲ ಎಂದಿದ್ದರು. ಇದೇ ಹೇಳಿ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಬಿ.ವೈ.ವಿಜಯೇಂದ್ರ, ನಾನು ನಾಯಕ ಎಂದು ಎಲ್ಲೂ ಹೇಳಿಕೊಂಡಿಲ್ಲ. ಒಂದಿಬ್ಬರು ಏನೋ ಹೇಳಿಕೆ ಕೊಡ್ತಾರೆ … Continue reading *ರಮೇಶ್ ಜಾರಕಿಹೊಳಿ ಹೇಳಿಕೆಗೆ ಟಾಂಗ್ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ*