*ಮೆಘಾಲಯ ರಾಜ್ಯಪಾಲರಾಗಿ ಕರ್ನಾಟಕದ ಮಾಜಿ ಸಂಸದ ಸಿ.ಹೆಚ್ ವಿಜಯ್ ಶಂಕರ್ ನೇಮಕ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮಾಜಿ ಸಂಸದ ಸಿ.ಹೆಚ್ ವಿಜಯ್ ಶಂಕರ್ ಅವರನ್ನು ಮೆಘಾಲಯ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಮೆಘಾಲಯ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.Home add -Advt ಮೆಘಾಲಯ ನೂತನ ರಾಜ್ಯಪಾಲರಾಗಿ ಸಿ.ಹೆಚ್.ವಿಜಯ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ. ವಿಜಯ್ ಶಂಕರ್ ಮೂಲತಃ ರಾಣೆಬೆನ್ನೂರಿನವರಾಗಿದ್ದು, 1994-98ರವರೆಗೆ ಹುಣಸೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ 1998 ಹಾಗೂ 2004ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. 2010ರಿಂದ … Continue reading *ಮೆಘಾಲಯ ರಾಜ್ಯಪಾಲರಾಗಿ ಕರ್ನಾಟಕದ ಮಾಜಿ ಸಂಸದ ಸಿ.ಹೆಚ್ ವಿಜಯ್ ಶಂಕರ್ ನೇಮಕ*