*ಶಾಸಕರ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್: ಮಹಿಳೆಗೆ ಮೆಸೇಜ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಅಕೌಂಟ್ ತೆರೆದು ಮಹಿಳೆಗೆ ಸಂದೇಶ ರವಾನಿಸಿರುವ ಆರೋಪ ಕೇಳಿಬಂದಿದೆ. ಶಾಸಕ ಸಿ.ಕೆ.ರಾಮಮೂರ್ತಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಮಹಿಳೆಗೆ ನಿರಂತರವಾಗಿ ಮೆಸೇಜ್ ಕಳುಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸಿ.ಕೆ.ರಾಮಮೂರ್ತಿ ನನ್ನ ಸೋಷಿಯಲ್ ಮೀಡಿಯಾ ಅಕೌಂಟ್ ಎರಡು ದಿನಗಳಿಂದ ಹ್ಯಾಕ್ ಆಗಿದೆ. ಜಯನಗರದ ಕಾಂಗ್ರೆಸ್ ಬೆಂಬಲಿಗರು ನನ್ನ ವಿರುದ್ಧ ಅಪಪ್ರಚಾರ ಮಾಡುವ ನಿಟ್ಟಿನಲ್ಲಿ ಈ ರೀತಿ … Continue reading *ಶಾಸಕರ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್: ಮಹಿಳೆಗೆ ಮೆಸೇಜ್*
Copy and paste this URL into your WordPress site to embed
Copy and paste this code into your site to embed