*ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ; ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹದೇವಯ್ಯ ನಾಪತ್ತೆಯಾಗಿರುವ ಸಿ.ಪಿ.ಯೋಗೇಶ್ವರ್ ಭಾವ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ ಮಹದೇವಯ್ಯ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.Home add -Advt ಮೆಗಾಸಿಟಿ ನಿರ್ದೇಶಕರಾಗಿ, ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹದೇವಯ್ಯ ತೋಟದ ಮನೆಗೆ ಬಂದಿದ್ದರು. ಆದರೆ ಇಂದು ಬೆಳಿಗ್ಗೆ ನಾಪತ್ತೆಯಾಗಿದ್ದಾರೆ. ಮಹದೇವಯ್ಯನವರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ತೋಟದ ಮನೆಯಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿದ್ದು, ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. … Continue reading *ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ*
Copy and paste this URL into your WordPress site to embed
Copy and paste this code into your site to embed