*BREAKING NEWS: ಸಿ.ಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಮಾಜಿ ಸಚಿವ, ಬಿಜೆಪಿ ಎಂ ಎಲ್ ಸಿ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ರಾಮಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ ಮಹದೇವಯ್ಯ ಅವರ ಕಾರು ಪತ್ತೆಯಾಗಿತ್ತು. ಕಾರಿನ ಟೈ ಲ್ಯಾಂಪ್ ಬಳಿ ರಕ್ತದ ಕಲೆ ಪತ್ತೆಯಾಗಿತ್ತು. ಇದು ಆತಂಕಕ್ಕೆ ಕಾರಣವಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಮಹದೇವಯ್ಯ ಅವರನ್ನು ಸುಪಾರಿ ಕೊಟ್ಟು ಹತ್ಯೆ ಮಾಡಿರುವ ಶಂಕೆ … Continue reading *BREAKING NEWS: ಸಿ.ಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಶವವಾಗಿ ಪತ್ತೆ*