*ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಮರುಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಮರುಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಬಾವುಟ ನೀಡುವ ಮೂಲಕ ಸಿ.ಪಿ.ಯೋಗೇಶ್ವರ್ ಅವರನ್ನು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡರು. ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಡಿ.ಕೆ.ಸುರೇಶ್, ಶಾಸಕರಾದ ಬಾಲಕೃಷ್ಣ, ರವಿ ಗಾಣಿಗ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿ,ಪಿ.ಯೋಗೇಶ್ವರ್ ನನ್ನ ಭೇಟಿಯಾಗಿ ನನ್ನ ರಾಜಕಾರಣ … Continue reading *ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಮರುಸೇರ್ಪಡೆ*