*ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಸಿ.ಪಿ.ಯೋಗೇಶ್ವರ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸಿ.ಪಿ.ಯೋಗೇಶ್ವರ್ ಘೋಷಿಸಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಪರುಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿಯಾಗಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಮಾತನಾಡಿದ ಯೋಗೇಶ್ವರ್, ನಾನು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಅಷ್ಟೇ. ಆದರೆ ಇನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ ಎಂದರು. ಎನ್ ಡಿಎ ಅಭ್ಯರ್ಥಿಯಾಗಿಯೇ ಚನ್ನಪಟ್ಟಣ ಕ್ಷೇತ್ರಕ್ಕೆ ಸ್ಪರ್ಧಿಸಬೇಕು ಎಂಬ ಆಸೆಯಿತ್ತು. … Continue reading *ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಸಿ.ಪಿ.ಯೋಗೇಶ್ವರ್ ಘೋಷಣೆ*