*ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಸಿ.ಪಿ.ಯೋಗೇಶ್ವರ್ ಇಂದು ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.Home add -Advt ನವೆಂಬರ್ 13ರಂದು ನಡೆಯಲಿರುವ ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಇಂದು ಭರ್ಜರಿ ರೋಡ್ ಶೋ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು. ಚನ್ನಪಟ್ಟಣದ ಮಂಗಳವಾರ ಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಾಯಕರು … Continue reading *ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ*