*ಎರಡು ದಿನ ತಡ ಮಾಡಿದ್ರೆ ನನ್ನನ್ನು ರಾಜಕೀಯವಾಗಿ ಮುಗಿಸುವ ಕಾರ್ಯ ನಡೆದಿತ್ತು: ಸಿ.ಪಿ.ಯೋಗೇಶ್ವರ್ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ-ಜೆಡಿಎಸ್ ನಾಯಕರು ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದರು. ನನ್ನನ್ನು ರಾಜಕೀಯವಾಗಿ ಮುಗಿಸುವ ಯತ್ನ ಮಾಡಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಆರೋಪಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಯೋಗೇಶ್ವರ್ ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೇಶ್ವರ್, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿತ್ತು. ಒಂದೆರಡು ದಿನ ನಾನು ತಡ ಮಾಡಿದ್ರೇ ರಾಜಕೀಯವಾಗಿಯೇ ನನ್ನನ್ನು ಮುಗಿಸುವ ಕಾರ್ಯ ನಡೆದಿತ್ತು ಎಂದು ಹೇಳಿದ್ದಾರೆ. ಟಿಬಿಜೆಪಿಯವರು ಕೆಟ್ ಕೊಡ್ತೀನಿ, ಕೊಡ್ತೀನಿ ಅಂತಾ … Continue reading *ಎರಡು ದಿನ ತಡ ಮಾಡಿದ್ರೆ ನನ್ನನ್ನು ರಾಜಕೀಯವಾಗಿ ಮುಗಿಸುವ ಕಾರ್ಯ ನಡೆದಿತ್ತು: ಸಿ.ಪಿ.ಯೋಗೇಶ್ವರ್ ಹೇಳಿಕೆ*