*ಯೋಗೇಶ್ವರ್ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ?*

ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದ ಸಿಎಂ ಪ್ರಗತಿವಾಹಿನಿ ಸುದ್ದಿ: ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅವರು‌ ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ಪರಿಹಾರ ನೀಡುತ್ತೇವೆ ಎಂದರು.Home add -Advt ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ಸಿಗೆ … Continue reading *ಯೋಗೇಶ್ವರ್ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ?*