*CID ವಿಚಾರಣೆಗೆ ಹಾಜರಾದ ಸಿ.ಟಿ.ರವಿ*
ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸಿಐಡಿ ಕಚೇರಿಗೆ ವಿಚಾರಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಸಿ.ಟಿ.ರವಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ನೀಡಿತ್ತು. ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಆರೋಪದಲ್ಲಿ ಸಿ.ಟಿ,ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು … Continue reading *CID ವಿಚಾರಣೆಗೆ ಹಾಜರಾದ ಸಿ.ಟಿ.ರವಿ*
Copy and paste this URL into your WordPress site to embed
Copy and paste this code into your site to embed