*ಎಂಎಲ್ ಸಿ ಸಿ.ಟಿ.ರವಿ ಮೇಲೆ ಹಲ್ಲೆ ಯತ್ನ: 10 ಜನ ಅಪರಿಚಿತರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ ಸಂಬಂಧ 10 ಜನ ಅಪರಿಚಿತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಿರೇಬಾಗೇವಾಡಿ ಠಾಣೆಯಲ್ಲಿ 10 ಜನ ಅಪರಿಚಿತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಿ.ಟಿ.ರವಿ ಮೇಲೆ ಹಲ್ಲೆ ಯತ್ನ ಪ್ರಕರಣದ ಬಗ್ಗೆ ಎಂಎಲ್ ಸಿ ಡಿ.ಎಸ್.ಅರುಣ್, ಎಸ್.ವಿ.ಸಂಕನೂರು, ಕಿಶೋರ್ ಬಿ.ಎಸ್ ಸೆಕ್ರೆಟರಿ ಕಚೇರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಸಕ್ರೆಟರಿ ಕಚೇರಿಯಿಂದ ಕಮಿಷನರ್ ಕಚೇರಿಗೆ ದೂರಿನ ಪತ್ರ … Continue reading *ಎಂಎಲ್ ಸಿ ಸಿ.ಟಿ.ರವಿ ಮೇಲೆ ಹಲ್ಲೆ ಯತ್ನ: 10 ಜನ ಅಪರಿಚಿತರ ವಿರುದ್ಧ FIR ದಾಖಲು*