
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ