*ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಸಿ.ಟಿ.ರವಿ*

ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಬಂಧನ ಕೇಸ್ ಗೆ ಸಂಬಂಧಿಸಿದಂತೆ ಸಿ.ಟಿ.ರವಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.Home add -Advt ಸಿ.ಟಿ.ರವಿ ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿ ಸೇರಿದಂತೆ ಹಲವು ಆರೋಪ ಮಾಡಿ ಇ-ಮೇಲ್ ಮೂಲಕ 13 ಪುಟಗಳ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬಸವನಗೌಡ … Continue reading *ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಸಿ.ಟಿ.ರವಿ*