*ಸಿ.ಟಿ.ರವಿ ವಿರುದ್ಧದ ಕೇಸ್: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಮುಲ್ಲಾಗಳಿಗೂ ನೀಟ್ ಗೂ ಏನು ಸಂಬಂಧ? ಎದೆ ಸೀಳಿದರೆ ಮೂರಕ್ಷರವಿಲ್ಲ. ಅವರು ಬಂದು ಪ್ರತಿಭಟನೆ ಮಾಡುವುದಂತೆ ಪ್ರಧಾನ್ ರಾಜೀನಾಮೆ ಕೇಳುವುದಂತೆ ಮೋದಿ ಹಠಾವೋ ಎನ್ನುವುದಂತೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಈ ಹಿನ್ನೆಲೆಯಲ್ಲಿ ಸಿ.ಟಿ.ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಸಿ.ಟಿ.ರವಿ ವಿರುದ್ಧದ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.Home add -Advt … Continue reading *ಸಿ.ಟಿ.ರವಿ ವಿರುದ್ಧದ ಕೇಸ್: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ*