*ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ? ಎಂಬ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣರಾಗಿದ್ದ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಸಿ.ಟಿ.ರವಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳ ವಿರುದ್ಧ … Continue reading *ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲು*