LatestUncategorized

*ಇದು ಐತಿಹಾಸಿಕ ಸತ್ಯ ಘಟನೆ; ಹಾಸನಕ್ಕೆ ಟಿಪ್ಪು ಇಟ್ಟ ಹೆಸರೇನು ಗೊತ್ತಾ?; ಸಿ.ಟಿ.ರವಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಉರಿಗೌಡ, ನಂಜೇಗೌಡ ವಿವಾದ ಮುಂದುವರೆದಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎಂಬುದು ಐತಿಹಾಸಿಕ ಸತ್ಯ ಎಂದು ಹೇಳಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಶಾಸಕ ಸಿ..ಟಿ.ರವಿ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಟಿಪ್ಪು ಬದುಕಿದ್ದರೆ ಕೈಮಾಬಾದ್ ಎಂದು ಕರೆಯೋಕೆ ಹೆಚ್.ಡಿ.ಕೆಗೆ ಇಷ್ಟ. ಕುಮಾರಸ್ವಾಮಿ ದೃಷ್ಟಿಯಲ್ಲಿ ಹಾಸನವನ್ನು ಕೈಮಾಬಾದ್ ಎಂದು ಕರೆಯೋಕೆ ಇಷ್ಟ ಎಂದಿದ್ದಾರೆ.

Home add -Advt

ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ ಎಂದು. ಟಿಪ್ಪು ಬದುಕಿದ್ದರೆ ಯಾರ್ಯಾರ್ ಕಥೆ ಇನ್ನೂ ಏನ್ ಇತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

Related Articles

Back to top button