*ಸಿ.ಟಿ.ರವಿಗೆ ಹೈಕೋರ್ಟ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ನಡೆದ ಪ್ರತಿಭಟನೆ ಬಗ್ಗೆ ಮಾತನಾಡುತ್ತಾ ಮುಲ್ಲಾಗಳಿಗೂ ನೀಟ್ ಗು ಏನು ಸಂಬಂಧ? ಎದೆ ಸೀಳಿದರೆ ಮೂರಕ್ಷರವಿಲ್ಲದ ಮುಲ್ಲಾಗಳು ಪ್ರತಿಭಟನೆ ಮಾಡುವುದೆಂದರೆ ಏನರ್ಥ? ಎಂದು ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿತ್ತು. ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ … Continue reading *ಸಿ.ಟಿ.ರವಿಗೆ ಹೈಕೋರ್ಟ್ ರಿಲೀಫ್*