*ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ*

ನ್ಯಾಯಾಂಗ ತನಿಖೆಗೆ ಆಗ್ರಹ ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ ಶಾಸಕ ಸಿ.ಟಿ.ರವಿ ಅವರಿಗೆ ಮಾಡಿದ ಅಪಮಾನದ ಬಗ್ಗೆ ತಿಳಿಸಲಾಗಿದೆ. ಸಿ.ಟಿ.ರವಿ ಅವರಿಗೆ ಮುಸ್ಲಿಂ ಉಗ್ರವಾದಿ ಹಾಗೂ ನಕ್ಸಲರಿಂದ … Continue reading *ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ*