*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅವಾಚ್ಯ ಶಬ್ಧಗಳಿಂದ ನಿಂದನೆ: ಸಭಾಪತಿಗೆ ದೂರು ನೀಡಿದ ಕಾಂಗ್ರೆಸ್ ನಾಯಕರು*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ನಡೆದಿದೆ. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಸಚಿವರು, ಶಾಸಕರು ಅಂಬೇಡ್ಕರ್ ಫೋಟೋ ಹಿಡಿದು, ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಿದರು. ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಅಮಿತ್ ಶಾ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅವಾಚ್ಯ ಶಬ್ಧಗಳಿಂದ ನಿಂದನೆ: ಸಭಾಪತಿಗೆ ದೂರು ನೀಡಿದ ಕಾಂಗ್ರೆಸ್ ನಾಯಕರು*