Karnataka NewsPolitics

*ಸಿದ್ದರಾಮಯ್ಯ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್: ದೀಪಾವಳಿಯೊಳಗೆ ಸರ್ಕಾರ ಡಮಾರ್ ಎಂದ ಸಿ.ಟಿ.ರವಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಆಗಿದೆ. ದೀಪಾವಳಿಯೊಳಗೆ ಸರ್ಕಾರ ಡಮಾರ್ ಆಗಲಿದೆ ಎಂದು ಎಂಎಲ್ ಸಿ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಸಿದ್ದರಾಮಯ್ಯ ಸರ್ಕಾರ ದೀಪಾವಳಿಯೊಳಗೆ ಪತನವಾಗಲಿದೆ ಎಂದು ಹೇಳಿದರು.

Home add -Advt

ಸಂಕ್ರಾಂತಿಗೆ ದೂರು ದಾಖಲಾಗಿದೆ. ಈಗಾಗಲೇ ಟೈಂ ಬಾಂಬ್ ಫಿಕ್ಸ್ ಆಗಿದೆ. ದೀಪಾವಳಿಯೊಳಗೆ ಸರ್ಕಾರ ಡಮಾರ್ ಆಗಲಿದೆ. ಸಿದ್ದರಾಮಯ್ಯ ರಾಜೀನಾಮೆಗೀ ಕಾಂಗ್ರೆಸ್ ನಾಯಕರೇ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಹೊಸ ಸಿಎಂ, ಹೊಸ ಸರ್ಕಾರದ ಬಗ್ಗೆ ಕಾಲವೇ ನಿರ್ಣಯಿಸಲಿದೆ ಎಂದು ಹೇಳಿದ್ದಾರೆ.


Related Articles

Back to top button